November 15, 2007

ಆಕಾಶದ ಸಹವಾಸ ದೋಷ!

ಹಾರುವ ಯಾನ ವಿಮಾನದಲಿ ಚಿಕ್ಕವರಾಗಿದ್ದಾಗ ಬಸ್ಸೆಂದರೆ ಹತ್ತಲು ಆಸೆಪಡುವ ಕಾಲವಿತ್ತು. ಆಮೇಲೆ ಬೈಕ್‌ ಆಸೆ ಬಂತು, ಆಮೇಲೆ ಕಾರು, ಆಮೇಲೆ ರೈಲು, ಆಮೇಲೆ ವಿಮಾನ. ಆದರೆ ಈಗ ಎಲ್ಲವೂ ಬದಲಾಗಿದೆ. ಈಗ ವಿಮಾನವೂ ಮಕ್ಕಳಲ್ಲಿ ಚಿಕ್ಕ ಸಂಭ್ರಮವನ್ನು ಹುಟ್ಟುಹಾಕದೇ ಹೋಗಬಹುದು. ಆದರೆ ನಾನು ಮೊನ್ನೆ ಮೊನ್ನೆ ಮೊದಲ ಬಾರಿ ವಿಮಾನ ಹತ್ತಿದೆ, ಈ ನೆಲದ ಸಹವಾಸವನ್ನು ಸ್ವಲ್ಪ ಕಾಲ ತೊರೆದು ಆಕಾಶದ ಸಹವಾಸ ಮಾಡಿದ್ದೆ.
ಅದರ ಸಹವಾಸ ದೋಷ ಇಲ್ಲಿ ಅನುಭವವಾಗಿದೆ, ಓದಿ!
ರೇಣುಕಾ ಶರ್ಮ ಬಂದಿದ್ದರೆ ಇಲ್ಲಿ ಸ್ವರ್ಗದ [...]