November 14, 2008

ಕತೆ ಹೇಳುವೆ, ಕೇಳುವಂತವನಾಗು

ಈ ದಾರಿ ಸುಸ್ತು ಕಡಿಮೆ ಮಾಡಲು ನಿನಗೆ ನಾನೊಂದು ಕತೆ ಹೇಳುತ್ತೇನೆ.
ಹೀಗೆ ನಮ್ಮ ಅನೇಕ ಜನಪದ ಕತೆಗಳು ಶುರುವಾಗುತ್ತವೆ. ಗಿಳಿ ಕತೆ ಹೇಳಿದ್ದು, ಬೇತಾಳ ಕತೆ ಹೇಳಿದ್ದು ನಮಗೆಲ್ಲಾ ಗೊತ್ತು.
ಆದರೆ ಇಲ್ಲಿ ಸ್ವಲ್ಪ ತಾಂತ್ರಿಕವಾಗಿ ಅಪ್‌ಡೇಟ್‌ ಆಗಿ `ಬ್ಲಾಗ್‌’ ಕತೆ ಹೇಳುತ್ತದೆ. ಕಳ್ಳಕುಳ್ಳ ಬ್ಲಾಗ್‌ನ `ತಿಳಿಯ ಹೇಳುವೆ ಇಷ್ಟ ಕತೆಯನು’ ಮಾಲಿಕೆಯಲ್ಲಿ ಕತೆ ಶುರುವಾಗುತ್ತದೆ ಎಂದು ನಿನ್ನೆ ಹೇಳಲಾಗಿತ್ತಲ್ಲಾ, ಹೌದು ಕತೆ ಶುರುವಾಗುತ್ತದೆ.
ಅದಕ್ಕಾಗಿ ಚಕ್ಕಳಮಕ್ಕಳ ಹಾಕಿಕೊಂಡು ಕುಳಿತುಕೊಳ್ಳಿ. ಕತೆ ಹೇಳುವವರು ಈಗ ರೆಡಿ ಆಗುತ್ತಿದ್ದಾರೆ. ನೆಟ್‌ ಡೌನ್‌ [...]