
ಕಾಸಿಗೆ ಬಂದ ರಿಸೆಷನ್ ಕೆಲವು ಕಾಲ ನಮ್ಮ ಬ್ಲಾಗಿನ ಅಕ್ಷರಕ್ಕೂ ಬಂದಿತ್ತು. ಕಳೆದ ಎರಡೂವರೆ ತಿಂಗಳಿಂದ ಕೆಲಸದ ಒತ್ತಡ, ತಿರುಗಾಟ ಮೊದಲಾದ ಕಾರಣಕ್ಕೆ ಮುಚ್ಚಿದ್ದ `ಕಳ್ಳಕುಳ್ಳ’ರ ಬ್ಲಾಗಂಗಡಿಯ ಶೆಟ್ಟರ್ ಮತ್ತೆ ಕರಗುಟ್ಟುತ್ತಾ ತೆರೆದುಕೊಳ್ಳುತ್ತಿದೆ. ಒಳಗೆ ಧೂಳಿದ್ದರೆ ಬೈಬಾರದು. ಈ ಎರಡು ತಿಂಗಳಲ್ಲಿ ಸಣ್ಣ ಸಣ್ಣ, ಆದರೆ ಸಾಂಸ್ಕ್ರತಿಕವಾಗಿ ಮುಖ್ಯವೆನ್ನುವಂಥ ಘಟನೆಗಳು ನಡೆದಿವೆ. ಅದನ್ನೆಲ್ಲಾ ಇಲ್ಲಿ ಮಾತಾಡೋಣ.
Let’s restart with hopes…
1 Comment
March 24, 2009 at 3:09 am
baari atala… hengell aiatenri…? jodi adellooo noddangaiti nodrallaaa….